ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ಈ ದಿನ ರೈಲು ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು:- ನೇರಳೆ ಮಾರ್ಗದಲ್ಲಿ ಮೆಟ್ರೋ ಹಳಿಯ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ನಮ್ಮ ಮೆಟ್ರೋದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BMRCL ತಿಳಿಸಿದೆ. ಸಿಲಿಂಡರ್ ಗ್ಯಾಸ್ ಲೀಕೇಜ್: ಹಳ್ಳಿ ಕೈರುಚಿ ಹೋಟೆಲ್ ನಲ್ಲಿ ಅಗ್ನಿ ಅವಘಡ! ಭಾನುವಾರ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮಾಗಡಿ ರೋಡ್ ಹಾಗೂ ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ.ಬಿ.ಆರ್ ಅಂಬೇಡ್ಕರ್ ನಿಲ್ದಾಣ ವಿಧಾನಸೌಧ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ … Continue reading ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ಈ ದಿನ ರೈಲು ಸಂಚಾರದಲ್ಲಿ ವ್ಯತ್ಯಯ!