ಮೆಟ್ರೋ ಪ್ರಯಾಣಿಕರೇ ಈ ದಿನ ರೈಲು ಸೇವೆ ಇರಲ್ಲ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!?

ಬೆಂಗಳೂರು:-ಅಕ್ಟೋಬರ್ 3ರಂದು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಅ. 3ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ನಾಗಸಂದ್ರ ಮತ್ತು ಮಾದವಾ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರದಿಂದ ಸಂಚು ನಡೆದಿದೆ: HD ಕುಮಾರಸ್ವಾಮಿ! ಈ ಅವಧಿಯಲ್ಲಿ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. ನಾಗಸಂದ್ರ ಮತ್ತು ಮಾದವಾರ … Continue reading ಮೆಟ್ರೋ ಪ್ರಯಾಣಿಕರೇ ಈ ದಿನ ರೈಲು ಸೇವೆ ಇರಲ್ಲ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!?