ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆಗಿಲ್ಲ ನಿರ್ಬಂಧ ಇಲ್ಲ: ಜಿ ಪರಮೇಶ್ವರ್!

ಬೆಂಗಳೂರು:- ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆಗಿಲ್ಲ ನಿರ್ಬಂಧ ಇಲ್ಲ ಜಿ ಪರಮೇಶ್ವರ್ ಹೇಳಿದ್ದಾರೆ. Health Tips: ಕುತ್ತಿಗೆ ಕಪ್ಪಾಗಿದ್ಯಾ? ಹಾಗಿದ್ರೆ ಇದು ಅನಾರೋಗ್ಯದ ಲಕ್ಷಣವಾ? ಈ ಸಂಬಂಧ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಭದ್ರತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. ಬಂದೋಬಸ್ತ್​ ಕ್ರಮಗಳನ್ನು … Continue reading ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆಗಿಲ್ಲ ನಿರ್ಬಂಧ ಇಲ್ಲ: ಜಿ ಪರಮೇಶ್ವರ್!