ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮಸೂದೆ!? ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು:- ಬಿ.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಚಾಂಪಿಯನ್ಸ್ ಟ್ರೋಫಿ 2025 ಆರಂಭಿಕ್ಕೆ ಕೌಂಟ್ ಡೌನ್: ಟ್ರೋಫಿ ಫೈನಲಿಸ್ಟ್ ಹೆಸರಿಸಿದ ರಿಕಿ ಪಾಂಟಿಂಗ್! ಈ ಸಂಬಂಧ ಮಾತನಾಡಿದ ಅವರು, ಅವರು ಯಾಕೆ ರಾಜೀನಾಮೆ ಕೊಟ್ರು ಅಂತ ಗೊತ್ತಿಲ್ಲ. ಯಾಕೆ ರಾಜೀನಾಮೆ ಕೊಟ್ರು ಅಂತ ಸಿಎಂಗೆ ಹೇಳಿರುತ್ತಾರೆ. ಅವರಿಗೆ ಏನು ಅಸಮಾಧಾನ ಅಂತ ಗೊತ್ತಿಲ್ಲ. ರಾಜೀನಾಮೆ ಕೊಟ್ಟ ಬಗ್ಗೆಯೂ ಗೊತ್ತಿಲ್ಲ ಎಂದು ಹೇಳಿದರು. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮಸೂದೆ ಬಗ್ಗೆ ಪ್ರತಿಕ್ರಿಯಿಸಿ, ಮಸೂದೆ … Continue reading ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮಸೂದೆ!? ಗೃಹ ಸಚಿವರು ಹೇಳಿದ್ದೇನು?