ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಬೆಳಗಾವಿ : ರಾಜ್ಯದಲ್ಲಿ ಫೈನಾನ್ಸ್ ಕಿರುಕುಳದ ಬಗ್ಗೆ ಎರಡು ತಿಂಗಳ ಒಳಗೆ ಪರಿಹಾರ ಕಂಡು ಕೊಳ್ಳುತ್ತೇವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವ್ರು, ಸುಮಾರು ಕಡೆ ಕಿರುಕುಳ ಕೊಡುವ ವರದಿಗಳು ಬರ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ. ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ‌ ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಆದರೆ ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ. ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ … Continue reading ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ : ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?