ಮೈಕ್ರೋ ಫೈನಾನ್ಸ್ ಕಿರುಕುಳ: ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?

ಬೆಂಗಳೂರು:- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸರ್ಕಾರಕ್ಕೆ ಶಾಕ್ ಕೊಟ್ಟ “ಕುಡುಕರು”: ಮದ್ಯ ಮಾರಾಟ ದಿಢೀರ್ ಇಳಿಕೆ! ಈ ಸಂಬಂಧ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕು ಇದೆ. ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ. ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಹೇಳಿದ್ದಾರೆ. ಅನೇಕರ ಮಾರಣಹೋಮ ಆದ ಬಳಿಕ ಸರ್ಕಾರ ಎಚ್ಚೆತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ … Continue reading ಮೈಕ್ರೋ ಫೈನಾನ್ಸ್ ಕಿರುಕುಳ: ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?