ಮೈಕ್ರೋ ಫೈನಾನ್ಸ್ ಕಿರುಕುಳ: ಅಮ್ಮನ ಬಳಿಕ ಮಗನೂ ಸೂಸೈಡ್!

ಮಂಡ್ಯ:- ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ತಾಯಿ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲೇ ಇದೀಗ ಮಗನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. ನೀವು ಹೆಚ್ಚು ಸ್ಟ್ರಾಂಗ್ ಇರ್ಬೇಕಾ!? ಹಾಗಿದ್ರೆ ಹೆಸರುಕಾಳು ತಿನ್ನಿ! ಆಮೇಲೆ ನೋಡಿ ಚಮತ್ಕಾರ! 4 ದಿನದ ಹಿಂದೆ ಅಷ್ಟೇ ಪ್ರೇಮಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ, ಮೊನ್ನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ತಾಯಿಯನ್ನು ಕಳೆದುಕೊಂಡು ಮನನೊಂದು ಪುತ್ರ ರಂಜಿತ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. … Continue reading ಮೈಕ್ರೋ ಫೈನಾನ್ಸ್ ಕಿರುಕುಳ: ಅಮ್ಮನ ಬಳಿಕ ಮಗನೂ ಸೂಸೈಡ್!