ಹುಬ್ಬಳ್ಳಿ: ದೇಶಾದ್ಯಂತ ಮೈಕ್ರೋ ಫೈನಾನ್ಸ್ ಗಳು ಬಂದ್ ಆಗಬೇಕೆಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ವಿರೋಧ ವ್ಯಕ್ತಪಡಿಸಿದರು.
Padma Awards 2024: ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ 9 ಮಂದಿ! ಯಾರವರು? ಇಲ್ಲಿದೆ ಮಾಹಿತಿ!
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ವಿಚಾರ, ಮೈಕ್ರೋ ಫೈನಾನ್ಸ್ ರಾಜ್ಯವಷ್ಟೇ ಅಲ್ಲ ಇಡೀ ದೇಶದೆಲ್ಲೆಡೆ ಸಮಸ್ಯೆ ಇದೆ. ಇನ್ನು ಬಹುರಾಷ್ಟ್ರೀಯ ಕಂಪನಿಗಳು ಹಾಗೂ ರಾಷ್ಟ್ರೀಯ ಬ್ಯಾಂಕ್ ಗಳು ಹಣ ಸಂಗ್ರಹಿಸಿ ಸ್ವಸಹಾಯ ಸಂಘಗಳ ಮೂಲಕ ಸಾಲ ನೀಡ್ತಾರೆ. ಇದರಿಂದಾಗಿ ಜನರಿಗೆ ಬಡ್ಡಿ ಹೊರೆ ಜಾಸ್ತಿಯಾಗುತ್ತೆ.
ಈ ನಿಟ್ಟಿನಲ್ಲಿ ಮೈಕ್ರೋ ಫೈನಾನ್ಸ್ ಸಾಧಕ ಭಾದಕಗಳನ್ನ ನೋಡಬೇಕು. ಸರ್ಕಾರವು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.