Milk price hike: ಹಾಲಿನ ದರ ಏರಿಕೆ ಅನಿವಾರ್ಯ: ಸಚಿವ ವೆಂಕಟೇಶ್!

ಬೆಂಗಳೂರು:- ಹಾಲಿನ ದರ ಏರಿಕೆ ಅನಿವಾರ್ಯ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ. ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್: 15 ಕೈದಿಗಳು ಅಸ್ವಸ್ಥ! ಕಲಾಪದಲ್ಲಿ ಬಿಜೆಪಿಯ ಎಂಜಿ ಮೂಳೆ, ಕಾಂಗ್ರೆಸ್‌ನ ಉಮಾಶ್ರೀ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಹಾಲು ಉತ್ಪಾದಕರಿಗೆ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿದುಕೊಂಡಿದೆ. 9,04,547 ಫಲಾನುಭವಿಗಳಿಗೆ ಬಾಕಿ ಹಣ ಕೊಡಬೇಕಾಗಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 613.58 ಕೋಟಿ ರೂ., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡಕ್ಕೆ 24.20 … Continue reading Milk price hike: ಹಾಲಿನ ದರ ಏರಿಕೆ ಅನಿವಾರ್ಯ: ಸಚಿವ ವೆಂಕಟೇಶ್!