Froud Case: ಉದ್ಯಮಿಗೆ ಕೋಟಿ ಕೋಟಿ ವಂಚನೆ: ಸಿಬಿಐ ಎದುರು ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ!

ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ (Chaitra) ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು..?, ಡೀಲ್ ಮಾಡೋದಕ್ಕೆ ಸಿಮ್ ಖರೀದಿ ಮಾಡಿಸಿಕೊಟ್ಟಿದ್ದು ಯಾರು ಎಂಬುದರ ಇಂಚಿಂಚು ಮಾಹಿತಿ ಇಲ್ಲಿದೆ. ತಪ್ಪೊಪ್ಪಿಗೆ ಪ್ರತಿಯಲ್ಲಿ ಏನಿದೆ..?: 2018ರಲ್ಲಿ ಅಭಿನವ ಹಾಲಶ್ರೀಯನ್ನು (Halashree) ಭೇಟಿ ಮಾಡಿದ್ದೆ. ನನಗೂ ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ … Continue reading Froud Case: ಉದ್ಯಮಿಗೆ ಕೋಟಿ ಕೋಟಿ ವಂಚನೆ: ಸಿಬಿಐ ಎದುರು ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ!