Women’s T20 World Cup: ವಿಶ್ವಕಪ್ ಗೆದ್ದ ಕಿವೀಸ್‌ ತಂಡಕ್ಕೆ ಕೋಟಿ ಕೋಟಿ ಬಹುಮಾನ! ಯಾವ ತಂಡಕ್ಕೆ ಎಷ್ಟು ಕೋಟಿ ಸಿಕ್ತು?

ದುಬೈ: ಇದೇ ಮೊದಲ ಬಾರಿಗೆ ಮಹಿಳಾ ಟಿ20 ವಿಶ್ವಕಪ್‌ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ನ್ಯೂಜಿಲೆಂಡ್‌ ಮಹಿಳಾ ತಂಡ ಕೋಟಿ ಕೋಟಿ ನಗದು ಬಹುಮಾನ ಬಾಚಿಕೊಂಡಿದೆ. ಅಲ್ಲದೇ 2ನೇ ಬಾರಿಗೆ ರನ್ನರ್‌ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ. ರತನ್ ಟಾಟಾ ನಿಧನದ ಬೆನ್ನಲ್ಲೇ ಟಾಟ್ ಗ್ರೂಪ್ಸ್ ಮಹತ್ವದ ಘೋಷಣೆ! 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ … Continue reading Women’s T20 World Cup: ವಿಶ್ವಕಪ್ ಗೆದ್ದ ಕಿವೀಸ್‌ ತಂಡಕ್ಕೆ ಕೋಟಿ ಕೋಟಿ ಬಹುಮಾನ! ಯಾವ ತಂಡಕ್ಕೆ ಎಷ್ಟು ಕೋಟಿ ಸಿಕ್ತು?