ಕೋಟಿ ಕೋಟಿ ಸಿಮ್ ಕಾರ್ಡ್ ದಿಢೀರ್​ ಬ್ಲಾಕ್! ನಿಮ್ಮ ಮೊಬೈಲ್ ಒಮ್ಮೆ ಚೆಕ್ ಮಾಡಿ!

ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ TRAI ಹೊಸ ನಿಯಮವನ್ನು ತಂದಿದೆ. ಈ ಹೊಸ ನಿಯಮದ ಪ್ರಕಾರ, ಟೆಲಿಕಾಂ ಕಂಪನಿಗಳು ತಮ್ಮ ನೆಟ್‌ವರ್ಕ್ ಯಾವ ಪ್ರದೇಶಗಳಲ್ಲಿ ಲಭ್ಯವಿದೆ ಎಂಬ ವಿವರಗಳನ್ನು ನೀಡಬೇಕು. ಅದೇ ಸಮಯದಲ್ಲಿ, ಸ್ಪ್ಯಾಮ್ ಕರೆಗಳನ್ನು ತಡೆಯಲು ಹೊಸ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಂದಿದೆ. ಒಂದೇ ಒಂದು BPL ಕಾರ್ಡ್ ರದ್ದಾದರೆ ಉಗ್ರ ಹೋರಾಟ: ರೇಣುಕಾಚಾರ್ಯ! ಟ್ರಾಯ್ ಸಹಯೋಗದಲ್ಲಿ ದೇಶದ ಟೆಲಿಕಾಂ ಇಲಾಖೆ ಸುಮಾರು 122 ಕೋಟಿ ಮೊಬೈಲ್ ಬಳಕೆದಾರರ ರಕ್ಷಿಸಲು ಕಠಿಣ ಕ್ರಮ ತೆಗೆದುಕೊಂಡಿದೆ. ಟ್ರಾಯ್ … Continue reading ಕೋಟಿ ಕೋಟಿ ಸಿಮ್ ಕಾರ್ಡ್ ದಿಢೀರ್​ ಬ್ಲಾಕ್! ನಿಮ್ಮ ಮೊಬೈಲ್ ಒಮ್ಮೆ ಚೆಕ್ ಮಾಡಿ!