ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಐಟಿ ದಾಳಿ, ಪರಿಶೀಲನೆ!

ಬೆಳಗಾವಿ:- ಬೆಳಗಾವಿಯಲ್ಲಿ ಮಧ್ಯರಾತ್ರಿ ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆಸಿದೆ. ಬೀದಿ ವ್ಯಾಪಾರಿಗಳಿಗೆ ಎಲೆಕ್ಟ್ರಿಕ್ ವಾಹನ ನೀಡಲು ಸಜ್ಜಾದ BBMP: ಆರಂಭದಲ್ಲೇ ಅಪಸ್ವರ! ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೊಡ್ಡಣ್ಣವರ್ ಬ್ರದರ್ಸ್ ಮೈನಿಂಗ್ ಮತ್ತು ಸಕ್ಕರೆ ಕಾರ್ಖಾನೆ ಉದ್ಯಮಿಗಳಾಗಿದ್ದಾರೆ. ಒಟ್ಟು ಐದು ತಂಡಗಳಿಂದ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳ ತಂಡ ಭಾಗ್ಯನಗರದ ನಿವಾಸ, ಉದ್ಯಮಭಾಗದಲ್ಲಿರುವ ಕಚೇರಿ … Continue reading ಮೈನಿಂಗ್ ಉದ್ಯಮಿ ಮನೆ, ಕಚೇರಿ ಮೇಲೆ ಐಟಿ ದಾಳಿ, ಪರಿಶೀಲನೆ!