ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ HDK..ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ

ನವದೆಹಲಿ:– ಸಚಿವ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರ ಸಚಿವ HD ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ತೈಲ ಬೆಲೆ ಏರಿಕೆ.. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರೊಟೆಸ್ಟ್! ಭೇಟಿ ವೇಳೆ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ಮಾಡಿದ್ದಾರೆ. ಸಚಿವರು … Continue reading ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ HDK..ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ