ಚಿತ್ರದುರ್ಗ: ಮಧ್ಯಕರ್ನಾಟಕದ ಚಿತ್ರದುರ್ಗದಲ್ಲೂ ಮತದಾನ ಬಿರುಸು ಪಡೆದುಕೊಂಡಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ APMC ಮತಗಟ್ಟೆಯಲ್ಲಿ ಸಚಿವ ಡಿ ಸುಧಾಕರ್ ಪತ್ನಿ ಹರ್ಷಿಣಿ ಜೊತೆ ಆಗಮಿಸಿ ಮತದಾನ ಮಾಡಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ. 7.73ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ ಅತೀ ಕಡಿಮೆ ಮತದಾನವಾದ ಕ್ಷೇತ್ರದಲ್ಲಿ ಚಿತ್ರದುರ್ಗ ಕೂಡ ಒಂದಾಗಿತ್ತು. ಬೆಳಗ್ಗೆ 11 ಗಂಟೆಯ ವೇಳೆಗೆ ಚಿತ್ರದುರ್ಗದಲ್ಲಿ ಶೇ. 21.75ರಷ್ಟು ಮತದಾನವಾಗಿತ್ತು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)