ಸಚಿವೆ ಹೆಬ್ಬಾಳ್ಕರ್ ನಿಂದಿಸಿದ ಪ್ರಕರಣ: ಸಿಟಿ ರವಿಗೆ ತಾತ್ಕಾಲಿಕ ರಿಲೀಫ್‌!

ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್‌ ನೀಡಿದೆ. ಎಫ್‌ಐಆರ್‌ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್‌ ಜಾರಿ ಮಾಡಿದೆ. Blood in Urine: ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕ್ಯಾನ್ಸರ್ ಲಕ್ಷಣವೇ..? ವೈದ್ಯರ ಸಲಹೆ … Continue reading ಸಚಿವೆ ಹೆಬ್ಬಾಳ್ಕರ್ ನಿಂದಿಸಿದ ಪ್ರಕರಣ: ಸಿಟಿ ರವಿಗೆ ತಾತ್ಕಾಲಿಕ ರಿಲೀಫ್‌!