ಸಚಿವೆ ಹೆಬ್ಬಾಳಕರ್ ವಿಶೇಷ ನೆರವು: ಶಿಂದೋಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯತ್ನಾಳ್ ಅವರಿಗೆ ಸಿಗಲಿ ; ಕುಂಭಮೇಳದಲ್ಲಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ … Continue reading ಸಚಿವೆ ಹೆಬ್ಬಾಳಕರ್ ವಿಶೇಷ ನೆರವು: ಶಿಂದೋಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ