ಬಸವಣ್ಣನ ಕುರಿತ ಯತ್ನಾಳ್ ಹೇಳಿಕೆಗೆ ಸಚಿವ ಈಶ್ವರ್ ಖಂಡ್ರೆ ಕಿಡಿ

ಬೀದರ್‌ :  ಬಸವಣ್ಣ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ ವಿರುದ್ದ ಸಚಿವ ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ. ಬೀದರ್‌ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿಯಾಗಿದ್ದು, ಯತ್ನಾಳ‌ ಮಾನಸಿಕ ತಜ್ಞರ ಹತ್ತಿರ ಚಿಕಿತ್ಸೆ ಪಡೆದುಕೊಳ್ಳೋದು ಸೂಕ್ತ. ಬಸವಣ್ಣನವರ ಹೊಳೆಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮೂಲಕ ರಣಹೇಡಿ ಎಂಬಂತೆ ಬಿಂಬಿಸುತ್ತಿದ್ದಾರೆ. ಸಂಘಿಗಳ ಮನವೊಲಿಸಲು ಈ ರೀತಿ ಹೇಳಿಕೆಗಳನ್ನ ಯತ್ನಾಳ ನೀಡುತ್ತಿರೊದು ಖಂಡನೀಯ. ವೈಯಕ್ತಿಕ ಸ್ವಾರ್ಥ, ಪಕ್ಷದ ಆಂತರಿಕ ಕಲಹಕ್ಕಾಗಿ ಪ್ರತಿಭಟನೆಯ … Continue reading ಬಸವಣ್ಣನ ಕುರಿತ ಯತ್ನಾಳ್ ಹೇಳಿಕೆಗೆ ಸಚಿವ ಈಶ್ವರ್ ಖಂಡ್ರೆ ಕಿಡಿ