Hubballi: ಅರಣ್ಯ ಒತ್ತುವರಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮವಹಿಸಿ ಸಚಿವ ಈಶ್ವರ ಖಂಡ್ರೆ!

ಹುಬ್ಬಳ್ಳಿ : ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿದ ಕುರಿತು ಹಲವಾರು‌ ಪ್ರಕರಣಗಳು ದಾಖಲಾಗಿವೆ. ಅವುಗಳನ್ನು ಶೀಘ್ರಗತಿಯಲ್ಲಿ ಪರಿಶೀಲಿಸಿ, ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಹೇಳಿದರು. ಬೆಂಗಳೂರಿನ ಹಲವು ಪ್ರದೇಶದಲ್ಲಿ ಸೋಮವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ!? ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ಮಾಡುವುದು ತುಂಬಾ … Continue reading Hubballi: ಅರಣ್ಯ ಒತ್ತುವರಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮವಹಿಸಿ ಸಚಿವ ಈಶ್ವರ ಖಂಡ್ರೆ!