ಕಾಂಗ್ರೆಸ್ ನಲ್ಲೂ ಬಂಡಾಯದ ಬಿಸಿ – ಕೋಲಾರದಲ್ಲಿ ಪ್ರಚಾರಕ್ಕೆ ಬಾರದ ಸಚಿವ ಕೆಎಚ್​ ಮುನಿಯಪ್ಪ

ಕೋಲಾರ:– ಕೋಲಾರ ಕಾಂಗ್ರೆಸ್​ಗೂ ಬಂಡಾಯದ ಬಿಸಿ ತಟ್ಟಿದೆ. ಕೆಎಚ್​ ಮುನಿಯಪ್ಪ(KH Muniyappa) ಅವರ ಅಳಿಯ ಚಿಕ್ಕಪೆದ್ದಣ್ಣರಿಗೆ ಟಿಕೆಟ್​ ಕೈತಪ್ಪಿದ್ದಕ್ಕಾಗಿ ಬೇಸರಗೊಂಡಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕೋಲಾರದಲ್ಲಿ ಪ್ರಚಾರ ನಡೆಸಿದರೂ ಕೂಡ ಸಚಿವ ಕೆಎಚ್​ ಮುನಿಯಪ್ಪ ಹಾಗೂ ಪುತ್ರಿ ಶಾಸಕಿ ರೂಪಕಲಾ ಆ ಕಡೆ ಮುಖಹಾಕಿಲ್ಲ. ಈ ಹಿಂದೆ RSS ಬಗ್ಗೆ ತಿಳಿದುಕೊಳ್ಳದೆ ಮಾತಾಡಿದ್ದೇನೆ, ಕ್ಷಮಿಸಿ – ಪ್ರಜ್ವಲ್ ರೇವಣ್ಣ! ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಮೇಶ್​ ಕುಮಾರ್ ಬಣ ಮೇಲುಗೈ ಸಾಧಿಸಿದ್ದಕ್ಕೆ … Continue reading ಕಾಂಗ್ರೆಸ್ ನಲ್ಲೂ ಬಂಡಾಯದ ಬಿಸಿ – ಕೋಲಾರದಲ್ಲಿ ಪ್ರಚಾರಕ್ಕೆ ಬಾರದ ಸಚಿವ ಕೆಎಚ್​ ಮುನಿಯಪ್ಪ