ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ: ವೈದ್ಯರು ಕೊಟ್ರೂ ಬಿಗ್ ಅಪ್ಡೇಟ್!

ಬೆಳಗಾವಿ:- ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರು ಅಪಘಾತಕ್ಕೀಡಾಗಿ ಸಚಿವೆ ಗಾಯಗೊಂಡಿದ್ದಾರೆ. ಚಾಲಕನ‌ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. CT Ravi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕಾರು ಅಪಘಾತ: ಸಿ ಟಿ ರವಿ ಹೇಳಿದ್ದೇನು..? ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ ಆಗಿದ್ದು, ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಬಿಗ್ … Continue reading ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ: ವೈದ್ಯರು ಕೊಟ್ರೂ ಬಿಗ್ ಅಪ್ಡೇಟ್!