CT Ravi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಸಿ ಟಿ ರವಿ ಹೇಳಿದ್ದೇನು..?
ಬೆಂಗಳೂರು: ಸಿಟಿ ರವಿ ಅವರು ಬೆಳಗಾವಿ ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಿದ್ದರು. ಆ ನಂತರ ರಾಜ್ಯದಲ್ಲಿ ಸಂಚಲನವೇ ಸೃಷ್ಟಿಯಾಗಿತ್ತು. ಇನ್ನು ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಲೇ ಇದ್ದಾರೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಪ್ರತಿಕ್ರಿಯೇ ನೀಡಿದ್ದಾರೆ. ಅತಿಯಾಗಿ ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಸಮಸ್ಯೆಗಳು ಉಂಟಾಗುತ್ತವೆಯೇ..? … Continue reading CT Ravi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಸಿ ಟಿ ರವಿ ಹೇಳಿದ್ದೇನು..?
Copy and paste this URL into your WordPress site to embed
Copy and paste this code into your site to embed