BREAKING: ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ಸಚಿವ ನಿತಿನ್ ಗಡ್ಕರಿ.! Video

ಮುಂಬೈ: ಮಹಾರಾಷ್ಟ್ರದ  ಯವತ್ಮಾಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಲೋಕಸಭಾ ಚುನಾವಣಾ ರ‍್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಪ್ರಜ್ಞೆ ತಪ್ಪಿದರು. ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಣದ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಗಡ್ಕರಿ ಅವರು ಬಿಜೆಪಿಯ ನಾಗ್ಪುರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸಿದ್ದರು.  Union Minister #NitinGadkari fainted while speaking at an election rally in Maharashtra's Yavatmal … Continue reading BREAKING: ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ಸಚಿವ ನಿತಿನ್ ಗಡ್ಕರಿ.! Video