ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಕೇಂದ್ರ ಸಚಿವರು ಹುಬ್ಬಳ್ಳಿಯ ಸ್ವಗೃಹದಿಂದಲೇ ವೀಕ್ಷಣೆ ಮಾಡಿದರು.
ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ಆಲಿಸಿದ ಕೇಂದ್ರ ಸಚಿವ ಜೋಶಿಯವರು ಬಿಜೆಪಿ ಮುಖಂಡರ ಜೊತೆಗೆ ಹುಬ್ಬಳ್ಳಿಯ ನಿವಾಸದಲ್ಲಿ ಮನ್ ಕೀ ಬಾತ್ ಆಲಿಸಿದರು.
Health Tips: ಸೀಮೆ ಬದನೆಕಾಯಿ ಸೇವನೆಯ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?
ಇನ್ನೂ ಮನ್ ಕೀ ಬಾತ್ ವೀಕ್ಷಣೆಯಲ್ಲಿ ಕಾರ್ಯಕರ್ತರು ಕೂಡ ಭಾಗವಹಿಸಿ ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ನಲ್ಲಿರೋ ಜೋಶಿ ನಿವಾಸದಲ್ಲಿ ವೀಕ್ಷಣೆ ಮಾಡಿದರು.