ಪ್ರಯಾಗರಾಜ್‌ಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಓಡಿಸುವಂತೆ ಸಚಿವ ಪ್ರಲ್ಹಾದ್ ಜೋಶಿ ಮನವಿ!

ಹುಬ್ಬಳ್ಳಿ: ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಉತ್ತರ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಪ್ರಯಾಗರಾಜ್‌ಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಓಡಿಸುವಂತೆ ಕೇಂದ್ರ ಸಚಿವ ಪ್ರಲಾದ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು, ಆಗ್ರಹಿಸಿದ್ದಾರೆ. ಗೋಲ್ಡ್ ಪ್ರಿಯರೇ ಗಮನಿಸಿ: ಇಲ್ಲಿ ಅತೀ ಕಡಿಮೆಗೆ ಸಿಗುತ್ತೆ ಚಿನ್ನ! ಗಂಗಾ, ಯಮುನಾ ಮತ್ತು ಸರಸ್ವತಿ ತ್ರಿವೇಣಿ ಸಂಗಮದಲ್ಲಿ ನಡೆಯುವ ಈ ಮಹಾ ಕುಂಭಮೇಳ, ನಮ್ಮ ದೇಶದ ಸಂಸ್ಕೃತಿಯನ್ನು ಉತ್ತುಂಗಕ್ಕೇರಿಸುವ ಮತ್ತು ನಮ್ಮಲ್ಲಿನ ಏಕತೆಯನ್ನು … Continue reading ಪ್ರಯಾಗರಾಜ್‌ಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಓಡಿಸುವಂತೆ ಸಚಿವ ಪ್ರಲ್ಹಾದ್ ಜೋಶಿ ಮನವಿ!