Wayanad Landslides: CM ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್..!

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ ತೆರಿಗೆ ಪಾವತಿದಾರರಿಗೆ ಎಚ್ಚರಿಕೆ! ದೂರವಾಣಿ … Continue reading Wayanad Landslides: CM ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್..!