Kolara: ಸರ್ಕಾರಿ ಮಹಿಳಾ ಕಾಲೇಜಿನ ನೂತನ ಕಟ್ಟಡ ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸುಧಾಕರ್ ಸೂಚನೆ!

ಕೋಲಾರ: ಸರ್ಕಾರಿ ಮಹಿಳಾ ಕಾಲೇಜಿಗೆ ಐದು ಕೋಟಿ ಬಿಡುಗಡೆಯಾಗಿದೆ ಅದನ್ನು ಯೋಜನಾ ಬದ್ದವಾಗಿ ಬಳಸಿಕೊಂಡು ಕಟ್ಟಡಗಳನ್ನು ಕಟ್ಟದೇ ಬೇಕಾಬಿಟ್ಟಿ ಕಟ್ಟಲು ಹೋದರೆ ಮುಂದೆ ಜಾಗದ ಸಮಸ್ಯೆಯಾಗಲಿದ್ದು ಕೂಡಲೇ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವ್ರು ಅಧಿಕಾರಿಗಳಿಗೆ ಆದೇಶ ನೀಡಿದರು. ಸರ್ಕಾರಿ ಕಾಲೇಜಿನಲ್ಲಿ ಲೈಂಗಿಕ ಹಗರಣ; ನಾಲ್ವರು ಅರೆಸ್ಟ್! ನಗರದಲ್ಲಿರುವ ಮಹಿಳಾ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ … Continue reading Kolara: ಸರ್ಕಾರಿ ಮಹಿಳಾ ಕಾಲೇಜಿನ ನೂತನ ಕಟ್ಟಡ ತಾತ್ಕಾಲಿಕವಾಗಿ ನಿಲ್ಲಿಸಲು ಸಚಿವ ಸುಧಾಕರ್ ಸೂಚನೆ!