ಬಾಗಲಕೋಟ:- ಕುಲಹಳ್ಳಿ-ಹುನ್ನೂರ ಏತ ನೀರಾವರಿ ಯೋಜನೆಗೆ ಅಬಕಾರಿ ಸಚಿವ ಆರ್.ಬಿ.
ತಿಮ್ಮಾಪೂರ ಅವರು ಚಾಲನೆ ನೀಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆಗೆ ಆಗ್ರಹಿಸಿ ಕರವೇ ಪ್ರತಿಭಟನೆ..!
ಈ ಯೋಜನೆ ಜಮಖಂಡಿ ತಾಲೂಕಿನ 16 ಗ್ರಾಮಗಳ 9163 ಹೆಕ್ಟೇರ ಪ್ರದೇಶದ ನೀರಾವರಿ ಯೋಜನೆ. 73 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ನಿರ್ಮಾಣಗೊಂಡಿದೆ. ಪ್ರಾಯೋಗಿಕವಾಗಿ ಪ್ರಾರಂಭವಾದರೂ ನಿರಂತರ ನೀರು ಪೂರೈಕೆ ಮಾಡಲಾಗುತ್ತದೆ. ಬಾಕಿ ಕೆಲಸ ಪೂರ್ಣ ಗೊಳಿಸಲು ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಜಮಖಂಡಿ ತಾಲೂಕಿನ ಕುಲಹಳ್ಳಿ ಗ್ರಾಮದ ಹತ್ತಿರ ನಿರ್ಮಾಣಗೊಂಡ ಏತ ನೀರಾವರಿ ಯೋಜನೆ ಇದಾಗಿದೆ ಎನ್ನಲಾಗುತ್ತಿದೆ.