ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೋನಾ ಮೂರನೆ ಅಲೆ ಹಿನ್ನೆಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು. ಇದನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಸಲುವಾಗಿ ಹು-ಧಾ ಮಹಾನಗರ ಪಾಲಿಕೆ ಕಚೇರಿಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಜಗಧೀಶ್, ಶಂಕರ್ ಪಾಟೀಲ್ ಮುನೆಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ್, ಪ್ರಸಾದ್ ಅಬ್ಬಯ್ಯ ನೇತೃತ್ವದಲ್ಲಿ ಜೆಲ್ಲಾ ಮಟ್ಟದ ಅಧಿಕಾರಗಳ ಜೊತೆ ಪನ ಪ್ರತಿನಿಧಿಗಳು ಸಭೆ ನಡೆಸಿದರು.
ಇನ್ನು ಜಿಲ್ಲೆಯಲ್ಲಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಈ ಸಬೇಯಲ್ಲಿ ಚರ್ಚಿಸಲಾಗಿದ್ದು. ಸಬೇಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗಿಯಾಗಿಯಾಗಿದ್ದರು.

ಕಮಲೇಶ್ ಮಂದ್ಯಾಳ- ಹುಬ್ಬಳಿ