ಬೆಳಗಾವಿ: ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನಾಲಗೆ ಹರಿಬಿಟ್ಟಿದ್ದಕ್ಕೆ ಸಚಿವರ ಕಚೇರಿಗೆ ಬೀಗ ಜಡಿದು ರೈತರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಳಗಾವಿಯ ಗಣೇಶಪುರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿರುವ ಸಚಿವರ ಕಚೇರಿ
ಬೇಜವಾಬ್ದಾರಿ ಹೇಳಿಕೆ ನೀಡಿದ್ದ ಸಚಿವ ಶಿವಾನಂದ ಪಾಟೀಲ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಈ ವೇಳೆ ಸಕ್ಕರೆ ಸಂಸ್ಥೆ ಸಿಬ್ಬಂದಿ ಹಾಗೂ ರೈತರ ಮಧ್ಯೆ ವಾಗ್ವಾದ ರೈತರ ದಿಢೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರ ಬಿಗಿ ಭದ್ರತೆ
ರೈತರು ಬರ ಬರುವುದನ್ನೇ ಕಾಯುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವಾನಂದ ಪಾಟೀಲ್ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದರು.