ಮೂಲಸೌಕರ್ಯ ಇಲ್ಲದೇ ನರಳಾಡುತ್ತಿರುವ ಅಲ್ಪಸಂಖ್ಯಾತ ಹಾಸ್ಟೆಲ್ ವಿದ್ಯಾರ್ಥಿನಿಯರು!

ಯಾದಗಿರಿ:- ಮೂಲಸೌಕರ್ಯ ಇಲ್ಲದೇ ಅಲ್ಪಸಂಖ್ಯಾತ ಹಾಸ್ಟೆಲ್ ವಿದ್ಯಾರ್ಥಿನಿಯರು ನರಳಾಡುತ್ತಿರುವ ಘಟನೆ ಜರುಗಿದೆ. ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ, ಶೌಚಾಲಯ ಸ್ವಚ್ಛತೆ, ರಕ್ಷಣೆ ಇಲ್ಲದೆ ವಿದ್ಯಾರ್ಥಿನಿಯರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಬುಧವಾರ ರಾತ್ರಿ ವಸತಿ ನಿಲಯದ ಎದುರು ಪ್ರತಿಭಟನೆ ನಡೆಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಗ್ಗೆ ಕೊನೆಗೂ ಮೌನ ಮುರಿದ ಡಾಲಿ! ಶಹಾಪುರದ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಕಳೆದ ಎಂಟು ದಿನಗಳಿಂದ ಊಟವಿಲ್ಲದೆ ಪರದಾಡುತ್ತಿದ್ದಾರೆ. ರಾತ್ರಿ 9 … Continue reading ಮೂಲಸೌಕರ್ಯ ಇಲ್ಲದೇ ನರಳಾಡುತ್ತಿರುವ ಅಲ್ಪಸಂಖ್ಯಾತ ಹಾಸ್ಟೆಲ್ ವಿದ್ಯಾರ್ಥಿನಿಯರು!