ಕಿಡಿಗೇಡಿಗಳಿಂದ BMTC ಕಂಡಕ್ಟರ್, ಡ್ರೈವರ್ ಮೇಲೆ ಹಲ್ಲೆ: FIR ದಾಖಲು!

ಬೆಂಗಳೂರು:- ನಗರದ ಟ್ಯಾನರಿ ರಸ್ತೆಯಲ್ಲಿ BMTC ಕಂಡಕ್ಟರ್, ಡ್ರೈವರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಕಲಘಟಗಿ: ರಸ್ತೆಯಲ್ಲಿ ಎಲ್ಲೆಂದರಲ್ಲಿ ತಗ್ಗು ಗುಂಡಿಗಳದ್ದೆ ದರ್ಬಾರು! ಹಲ್ಲೆಗೊಳಗಾದ ನಿರ್ವಾಹಕ ಶಿವಕುಮಾರ್ ಮತ್ತು ಚಾಲಕ ಗಗನ್​ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನಿನ್ನೆ ಸಂಜೆ 3:40ರ ಸುಮಾರಿಗೆ ಬಿಎಂಟಿಸಿ 290E ಎಲೆಕ್ಟ್ರಿಕ್ ಬಸ್ ಯಲಹಂಕದಿಂದ ಶಿವಾಜಿನಗರಕ್ಕೆ ಹೊರಟಿತ್ತು. ಸಂಜೆ 5.25ಕ್ಕೆ ಟ್ಯಾನರಿ ರಸ್ತೆಯಲ್ಲಿ ಕೆನರಾ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಿದೆ. … Continue reading ಕಿಡಿಗೇಡಿಗಳಿಂದ BMTC ಕಂಡಕ್ಟರ್, ಡ್ರೈವರ್ ಮೇಲೆ ಹಲ್ಲೆ: FIR ದಾಖಲು!