ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ ; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಬಾಗಲಕೋಟೆ: ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಮಹಾರಾಣಿ ಕೆರೆಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಮಗು ಸೇರಿ ನಾಲ್ವರ ದುರ್ಮರಣ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದ್ದುತ್ತಿದ್ದ ಹಿರೇಕೆರಿಗಲ್ಲಿ ನಿವಾಸಿ ತೇಜಸ್ವಿನಿ ದೊಡಮನಿ (16) ಮೃತಳಾಗಿದ್ದಾಳೆ. ಕಳೆದ ಫೆ.28ರಂದು ತೇಜಸ್ವಿನಿ ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಪೋಷಕರು ಮುಧೋಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಬಾಲಕಿ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ … Continue reading ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ ; ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ