Hubballi: ನಾಪತ್ತೆಯಾಗಿದ್ದ ಮಹಿಳೆ ಬೆಣ್ಣೆ ಹಳ್ಳದಲ್ಲಿ ಶವವಾಗಿ ಪತ್ತೆ!

ಹುಬ್ಬಳ್ಳಿ: ಕಳೆದ ತಿಂಗಳು 29ರಂದು ನಾಪತ್ತೆಯಾಗಿದ್ದ ಮಹಿಳೆ ದೇವನೂರ ಗ್ರಾಮದ ಬೆಣ್ಣೆ ಹಳ್ಳದ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಇದು ಕೊಲೆ ಎಂದು ಮಹಿಳೆಯ ಪತಿ ದೂರು ದಾಖಲಿಸಿದ್ದಾರೆ. Gold Price: ಬೆಳ್ಳಿ ಬೆಲೆ ಇಳಿಕೆ; ಭಾರತದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟು ಗೊತ್ತಾ!? ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವಿಠಲಾಪುರ ಗ್ರಾಮದ ಮಂಜುಳಾ ಹುತ್ತನಗೌಡರ (28) ಎಂಬ ಮಹಿಳೆ ಜು. 29ರಂದು ಮನೆಯಿಂದ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಕುಂದಗೋಳ ತಾಲೂಕಿನ ದೇವನೂರ ಗ್ರಾಮದ ಬಳಿಯ ಬೆಣ್ಣೆ ಹಳ್ಳದಲ್ಲಿ … Continue reading Hubballi: ನಾಪತ್ತೆಯಾಗಿದ್ದ ಮಹಿಳೆ ಬೆಣ್ಣೆ ಹಳ್ಳದಲ್ಲಿ ಶವವಾಗಿ ಪತ್ತೆ!