ತೀವ್ರ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ ಚಕ್ರವರ್ತಿ

ಬಾಲಿವುಡ್​ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುಲ್ ಚಕ್ರವರ್ತಿ ತೀವ್ರ ಎದೆನೋವಿನಿಂದ ಬಳಲುತ್ತಿದ್ದು ಅವನ್ನು ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ಫೆ 10) ಮುಂಜಾನೆ ಮಿಥುನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಿಥುನ್ ಚಕ್ರವರ್ತಿ ಆರೋಗ್ಯದ ಕುರಿತು ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದ್ದುಅಭಿಮಾನಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಿಥುನ್ ಚಕ್ರವರ್ತಿ ಮಗ ಮಹಾಕ್ಷಯ ತಂದೆ ಆರಾಮವಾಗಿದ್ದು ರೊಟೀನ್ ಚಕ್ ಅಪ್ ಆಗಿ ಆಸ್ಪತ್ರೆಗೆ ಬಂದಿರುವುದಾಗಿ ತಿಳಿಸಿದ್ದಾರೆ. 1976ರಲ್ಲಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ … Continue reading ತೀವ್ರ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ ಚಕ್ರವರ್ತಿ