ಇಡ್ಲಿ ಹಿಟ್ಟು ಹುಳಿ ಬರದಿರಲು ಇದನ್ನು ಬೆರಸಿ – ವಾರ ಆದ್ರೂ ಕೆಡಲ್ಲ!

ಇಡ್ಲಿ ಅಂದ್ರೆ ನೆನಪಾಗುವುದೇ ದಕ್ಷಿಣ ಭಾರತೀಯನ್ನರು. ವಾರಾಂತ್ಯ ಬಂತೆಂದರೆ ಮನೆಯಲ್ಲಿ ಬಹುತೇಕರು ಒಂದು ವಾರದ ಮಟ್ಟಿಗೆ ಆಗುವಷ್ಟು ಇಡ್ಲಿ, ದೋಸೆ ಹಿಟ್ಟು ರುಬ್ಬಿಕೊಂಡು ಫ್ರಿಡ್ಜ್​​ನಲ್ಲಿ ಇಡುತ್ತಾರೆ. ಅದರ ನಂತರ, ತಮಗೆ ಯಾವಾಗ ಬೇಕೋ ಆಗ ಅಂದ್ರೆ, ಬೆಳಗ್ಗೆ ಮತ್ತು ರಾತ್ರಿ ವೇಳೆಯಲ್ಲಿ ಇಡ್ಲಿ ಮತ್ತು ದೋಸೆಯನ್ನು ಸಿದ್ಧಪಡಿಸುತ್ತಾರೆ. ಆದರೆ, ವಾರದ ಕೊನೆಯ ಮೂರು ದಿನಗಳ ನಂತರ, ಕೆಲವೊಮ್ಮೆ ಹಿಟ್ಟು ಹುಳಿಯಾಗುತ್ತದೆ. ಅನೇಕರು ಅದನ್ನು ಎಸೆಯುತ್ತಾರೆ. ಆದರೆ, ಕೆಲವು ಸಲಹೆಗಳನ್ನು ಅನುಸರಿಸುವುದರಿಂದ, ಆ ಹಿಟ್ಟಿನ ಹುಳಿಯನ್ನು ಕಡಿಮೆ ಮಾಡಬಹುದು. … Continue reading ಇಡ್ಲಿ ಹಿಟ್ಟು ಹುಳಿ ಬರದಿರಲು ಇದನ್ನು ಬೆರಸಿ – ವಾರ ಆದ್ರೂ ಕೆಡಲ್ಲ!