Vidhanasabhe: ಬಿಜೆಪಿ ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದು ಕರೆದ ಶಾಸಕ ರಾಜೇಗೌಡ

ಬೆಂಗಳೂರು: ವಿಧಾನಸಭೆಯಲ್ಲಿ (Karnataka Legislative Assembly) ಬಿಜೆಪಿ (BJP) ಸದಸ್ಯರ ಆಕ್ಷೇಪ ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ (Karnataka Legislative Assembly) ಅವರನ್ನು ಗೂಂಡಾ ಎಂದು ಕರೆದಿದ್ದು, ಭಾರೀ ಗದ್ದಲಕ್ಕೆ ಕಾರಣವಾಯಿತು. Budjet 2024: ಇದು ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ: ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯ ಸಭಾಂಗಣದಲ್ಲಿ ಸಂವಿಧಾನದ ಪೀಠಿಕೆ ಅಳವಡಿಸಿರುವ ಕುರಿತಾಗಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಸ್ಪೀಕರ್ ಯು.ಟಿ ಖಾದರ್‍ಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸಂವಿಧಾನ ಪರ ಯಾರು … Continue reading Vidhanasabhe: ಬಿಜೆಪಿ ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದು ಕರೆದ ಶಾಸಕ ರಾಜೇಗೌಡ