ಸರ್ಕಾರಿ ಜಮೀನಿನ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವಿಗೆ ಸೂಚಿಸಿದ ಶಾಸಕರು

ಮಂಡ್ಯ : ನಗರದ ಕಲ್ಲಹಳ್ಳಿ ಗ್ರಾಮದ ಬಳಿ ಇರುವ ಸರ್ವೆ ನಂಬರ್ 391ರಿಂದ 395 ವರೆಗಿನ 111 ಗುಂಟೆ ಸರ್ಕಾರಿ ಜಮೀನಿನ ಸರ್ವೆ ಕಾರ್ಯ ನಡೆಸಿ ಹದ್ದುಬಸ್ತು ನಿಗದಿ ಮಾಡಲು ಮುಂದಾಗಬೇಕೆಂದು ತಹಶೀಲ್ದಾರ್ ಶಿವಕುಮಾರ್ ಬಿರಾದರ್ ಅವರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗೌಡ ಸೂಚಿಸಿದರು.   ಇಂದು ಬೆಳಿಗ್ಗೆ ಕಲ್ಲಹಳ್ಳಿ ಗ್ರಾಮಸ್ಥರೊಡನೆ ಸದರಿ ಸರ್ಕಾರಿ ಜಮೀನು ವೀಕ್ಷಣೆ ನಡೆಸಿದ ಶಾಸಕರು, ಸದರಿ ಜಾಗದ ಹದ್ದುಬಸ್ಸು ನಿಗದಿ ಮಾಡಿ, ಒತ್ತುವರಿ ತೆರವು ಮಾಡಬೇಕು ಮುಂದಿನ ಒಂದು … Continue reading ಸರ್ಕಾರಿ ಜಮೀನಿನ ಸರ್ವೆ ಕಾರ್ಯ ನಡೆಸಿ ಒತ್ತುವರಿ ತೆರವಿಗೆ ಸೂಚಿಸಿದ ಶಾಸಕರು