Ballari: ಶಾಸಕರ ಮನೆ ಸೇರಿ 4 ಕಡೆ ಬೆಳ್ಳಂಬೆಳಗ್ಗೆ ಇಡಿ ದಾಳಿ, ಪರಿಶೀಲನೆ!

ಬಳ್ಳಾರಿ :- ಇಲ್ಲಿನ ಶಾಸಕರ ಮನೆ ಸೇರಿದಂತೆ 4 ಕಡೆ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಹತ್ತಾರು ಅಧಿಕಾರಿಗಳು, ಸಿಬ್ಬಂದಿ ತಂಡ, ಆಗಮಿಸಿ ಬೆಳಿಗ್ಗೆ 6.30ಯಿಂದ ನಾಲ್ಕು ಕಡೆ ಏಕಾಏಕಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿಂದೆ ಹುಟ್ಟು ಹಬ್ಬದ ದಿನದಂದು ಇಡೀ ಬಳ್ಳಾರಿ ನಗರದ ಮನೆ ಮನೆಗೆ ಕುಕ್ಕರ್ ಶಾಸಕ ಭರತ ರೆಡ್ಡಿ ನೀಡಿದ್ದರು. ಚುನಾವಣೆಗೂ‌ ಮುನ್ನ ನೀಡಿದ ಕುಕ್ಕರ್ … Continue reading Ballari: ಶಾಸಕರ ಮನೆ ಸೇರಿ 4 ಕಡೆ ಬೆಳ್ಳಂಬೆಳಗ್ಗೆ ಇಡಿ ದಾಳಿ, ಪರಿಶೀಲನೆ!