ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕರ ಪುತ್ರ

ಶಿವಮೊಗ್ಗ : ಮಹಿಳಾ ಸರ್ಕಾರಿ ಅಧಿಕಾರಿಗೆ ಎಂಎಲ್‌ಎ ಮಗ ನಿಂದಿಸಿದ ಮತ್ತೊಂದು ವಿಡಿಯೋ ವೈರಲ್‌ ಆಗುತ್ತಿದೆ. ಹೊರಬಿದ್ದಿದೆ. ಮೊದಲ ದೃಶ್ಯದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಅಧಿಕಾರಿಯನ್ನು ಅಶ್ಲೀಲವಾಗಿ ನಿಂದಿಸಿದ ಮಾತುಗಳು ರೆಕಾರ್ಡ್‌ ಆಗಿದ್ದರೆ, ಎರಡನೇ ವಿಡಿಯೋದಲ್ಲಿ ಮಹಿಳಾ ಅಧಿಕಾರಿಯು, ಶಾಸಕರ ಪುತ್ರ ತಮ್ಮ ಮೇಲೆ ಲಾರಿ ಹತ್ತಿಸುತ್ತೀರಿ ಎಂದು ಬೆದರಿಕೆ ಹಾಕಿದ ಬಗ್ಗೆ ಮಾತನಾಡಿದ್ದಾರೆ. ಬೈಕ್ಗೆ ಹಿಂಬದಿಯಿಂದ ಟ್ಯಾಕ್ಟರ್ ಡಿಕ್ಕಿ ; SSLC ವಿದ್ಯಾರ್ಥಿನಿ ಸಾವು ಭದ್ರಾವತಿಯ ಸೀಗಡೆಬಾಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಹಿಳಾ … Continue reading ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕರ ಪುತ್ರ