ನಕಲಿ ಆ್ಯಪ್ ಮೂಲಕ ಮೊಬೈಲ್ ಹ್ಯಾಕ್: ಮಂಗಳೂರು ಮಂದಿಗೆ ಎಚ್ಚರಿಕೆ ಕೊಟ್ಟ ಪೊಲೀಸ್!

ಬೆಂಗಳೂರು:- ನಗರದಲ್ಲಿ ನಕಲಿ ಆ್ಯಪ್ ಮೂಲಕ ಮೊಬೈಲ್ ಹ್ಯಾಕ್ ಮಾಡುವುದು ಹೆಚ್ಚುತ್ತಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಕಡಲನಗರಿ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಮೊಬೈಲ್‌ನ್ನೇ ಹ್ಯಾಕ್ ಮಾಡಿ ಅವರ ಹೆಸರಿನಲ್ಲೇ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಆರ್ಡರ್ ಮಾಡಿ ವಂಚಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ದೆಹಲಿಯಿಂದ ಆರೋಪಿಯ ಹೆಡೆಮುರಿಕಟ್ಟಿ ಜೈಲಿಗಟ್ಟಿದ್ದಾರೆ. ಬಾಣಂತಿಯರ ಸಾವು ಕೇಸ್​: ರಾಜ್ಯ ಸರ್ಕಾರ ಅಲರ್ಟ್, ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ತಂಡ ರಚನೆ! ವಾಟ್ಸಪ್‌ಗೆ ನಕಲಿ ಎಪಿಕೆ ಮಾದರಿಯ ಫೈಲ್ ಕಳುಹಿಸಿ ಪೂರ್ತಿ ಮೊಬೈಲ್‌ನ್ನೆ … Continue reading ನಕಲಿ ಆ್ಯಪ್ ಮೂಲಕ ಮೊಬೈಲ್ ಹ್ಯಾಕ್: ಮಂಗಳೂರು ಮಂದಿಗೆ ಎಚ್ಚರಿಕೆ ಕೊಟ್ಟ ಪೊಲೀಸ್!