Weather update: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ!

ಬೆಂಗಳೂರು:  ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಎಂದಿನಂತೆ ಚಳಿಯ ವಾತಾವರಣ ಮುಂದುವರಿಯಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದ್ದು, ಮತ್ತೆ ರಾತ್ರಿ ಹೊತ್ತಿಗೆ ಚಳಿ ಆವರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು … Continue reading Weather update: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ : ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ!