ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ.. ಹವಮಾನ ಇಲಾಖೆ

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ. ಪ್ರಜ್ವಲ್ ಖಾಸ್ ಬಹಿರಂಗ ಕೇಸ್.. ಮಾಜಿ ಶಾಸಕ ಪ್ರೀತಂ ಗೌಡ ಆಪ್ತನಿಗೆ ನೋಟಿಸ್..! ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ.. ಹವಮಾನ ಇಲಾಖೆ