ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ – ಕೆ.ಎಸ್​ ಈಶ್ವರಪ್ಪ !

ದೇವನಹಳ್ಳಿ:- ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುಮಲತಾ ಬಿಜೆಪಿಗೆ ಬಂದಿರುವುದು ಸ್ವಾಗತ. ಬಿಜೆಪಿಗೆ ಯಾರೆಲ್ಲ ಬರುತ್ತಾರೋ ಅವರಿಗೆಲ್ಲಾ ಸ್ವಾಗತ. ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಬೇಕು. ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ. ಮೋದಿಗೆ ಬೆಂಬಲ ಕೊಡದಿದ್ರೆ ನನ್ನ ಕೈಕಟ್ ಆಗಿಬಿಡುತ್ತೆ. ಚುನಾವಣೆಯಲ್ಲಿ ಗೆದ್ದ ಮೇಲೆ ಮೋದಿ ಬಳಿ ಹೋಗುತ್ತೇನೆ ಎಂದಿದ್ದಾರೆ. ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ!? – ವದಂತಿಗೆ … Continue reading ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ – ಕೆ.ಎಸ್​ ಈಶ್ವರಪ್ಪ !