Modi birthday: ನಾಳೆ ಪ್ರಧಾನಿ ಮೋದಿ 74ನೇ ಹುಟ್ಟುಹಬ್ಬ: ಮೋದಿ ಭಾಗವಹಿಸುವ ಕಾರ್ಯಕ್ರಮಗಳು ಹೀಗಿವೆ

ದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ 74 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ದಿನವೂ ಅವರು ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರಲಿದ್ದಾರೆ ಎಂದು ಮೂಲಗಳು ಹೇಳಿವೆ. ಕಾಶಿ ಎಂದೇ ಪ್ರಸಿದ್ಧವಾಗಿರುವ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಪ್ರಧಾನಿ ತಮ್ಮ ದಿನವನ್ನು ಆರಂಭಿಸಲಿದ್ದಾರೆ. ಅವರು ಕಾಶಿಯ ಪ್ರಸಿದ್ಧ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ನಿರೀಕ್ಷೆಯಿದೆ. ಅವರು ಗಂಗೆಯಲ್ಲಿ ಪವಿತ್ರ ಸ್ನಾನ ಮಾಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ತಿಳಿದುಬಂದಿಲ್ಲ ತಮ್ಮ ಜನ್ಮದಿನವನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿ ಇರುವ ನಾಗ್ಪುರದಲ್ಲಿ ಕೊನೆಗೊಳಿಸುತ್ತಾರೆ. ಏಪ್ರಿಲ್‌ನಲ್ಲಿ ರಾಮ್‌ಟೆಕ್ … Continue reading Modi birthday: ನಾಳೆ ಪ್ರಧಾನಿ ಮೋದಿ 74ನೇ ಹುಟ್ಟುಹಬ್ಬ: ಮೋದಿ ಭಾಗವಹಿಸುವ ಕಾರ್ಯಕ್ರಮಗಳು ಹೀಗಿವೆ