ಮೋದಿ ತಮ್ಮ ಪ್ರಭಾವ ಬಳಸಿ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಭಾವ ಬಳಸಿ ರಷ್ಯಾ ಹಾಗೂ ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ಭಾರತದ ಮಾಧ್ಯಮವೊಂದಕ್ಕೆ ಸಂದರ್ಶನದ ನೀಡಿದ ಝೆಲೆನ್ಸ್ಕಿ, ನಿಸ್ಸಂದೇಹವಾಗಿ ಪ್ರಧಾನಿ ಮೋದಿ ಈ ಕೆಲಸ ಮಾಡಬಹುದು. ಅಗ್ಗದ ಶಕ್ತಿಯನ್ನು ನಿರಾಕರಿಸುವುದು ಮತ್ತು ಆದ್ದರಿಂದ ಯುದ್ಧಗಳನ್ನು ನಡೆಸುವ ಮಾಸ್ಕೋದ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಝೆಲೆನ್ಸ್ಕಿ ಅವರಿಂದ ಈ ಹೇಳಿಕೆ ಬಂದಿರುವುದು … Continue reading ಮೋದಿ ತಮ್ಮ ಪ್ರಭಾವ ಬಳಸಿ ರಷ್ಯಾ-ಉಕ್ರೇನ್ ಯುದ್ಧವನ್ನು ನಿಲ್ಲಿಸಬಹುದು: ಝೆಲೆನ್ಸ್ಕಿ
Copy and paste this URL into your WordPress site to embed
Copy and paste this code into your site to embed