ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ – BSY..!

ಗದಗ:- ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದ್ದಾರೆ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್: ಮಗ ಸೂರಜ್ ರೇವಣ್ಣ ಪ್ರತಿಕ್ರಿಯೆ ಹೀಗಿತ್ತು..! ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ನಾಯಕರಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಅವರ ಕಣ್ಣಮುಂದೆ ಇಲ್ಲ. ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್‌ನಲ್ಲಿ ಯಾರೂ ಇಲ್ಲ’ ಎಂದರು. ರಾಜ್ಯದ 28 ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದೇನೆ. … Continue reading ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ – BSY..!