ಹಿಂಡೆನ್​ಬರ್ಗ್​ ವರದಿ: ಮೋದಿ ಹೆದರುತ್ತಿದ್ದಾರೆ; ಪ್ರಧಾನಿ ಟೀಕಿಸಿದ ರಾಹುಲ್ ಗಾಂಧಿ!

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೆಬಿ ಅಧ್ಯಕ್ಷೆ ಮಾಧಾಬಿ ಬುಚ್ ವಿರುದ್ಧ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್​ಬರ್ಗ್​​ ರಿಸರ್ಚ್ ಮಾಡಿರುವ ಹೊಸ ವರದಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ: 126 ಪದಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡ ಅಮೆರಿಕ! ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ರಾತ್ರಿ ಹೊಸ ವರದಿ ಬಿಡುಗಡೆ ಮಾಡಿದ್ದು, ಅದಾನಿ ಗ್ರೂಪ್ ವಿರುದ್ಧ ಕ್ರಮ ಕೈಗೊಳ್ಳಲು ಸೆಬಿ ಸಿದ್ಧರಿಲ್ಲ ಎಂದು ಶಂಕಿಸಿದೆ. “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿರುವ ಸೆಕ್ಯುರಿಟೀಸ್ ನಿಯಂತ್ರಕ … Continue reading ಹಿಂಡೆನ್​ಬರ್ಗ್​ ವರದಿ: ಮೋದಿ ಹೆದರುತ್ತಿದ್ದಾರೆ; ಪ್ರಧಾನಿ ಟೀಕಿಸಿದ ರಾಹುಲ್ ಗಾಂಧಿ!