3 ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ… ಗದಗನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ!

ಗದಗ:- ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆ ಗದಗನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮನೆ ಮಾಡಿದೆ. ನಗರದ ವೆಂಕಟೇಶ ಚಿತ್ರಮಂದಿರ ರಸ್ತೆಯ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಪಾಕಿಸ್ತಾನ: ಮತ್ತೊಂದು ಪೋಲಿಯೊ ಪ್ರಕರಣ ದೃಢ, ಮಗು ಸಾವು ಗದಗ-ಬೆಟಗೇರಿ ನಗರಸಭೆ ಸದಸ್ಯ ಪ್ರಕಾಶ ಅಂಗಡಿ ನೇತೃತ್ವದಲ್ಲಿ ಪೂಜೆ ಮಾಡಲಾಗಿದ್ದು, ಪರಸ್ಪರ ಸಿಹಿ ತಿನಿಸಿ ಕೇಂದ್ರ ಸರ್ಕಾರಕ್ಕೆ ಶುಭ ಹಾರೈಕೆ ಮಾಡಿದ್ದಾರೆ. ಮೋದಿ ನೇತೃತ್ವದ ಕೆಂದ್ರ ಸರ್ಕಾರ ಹೆಚ್ಚೆಚ್ಚು ಅಭಿವೃದ್ಧಿ ಕಾರ್ಯ ಮಾಡಲಿ. … Continue reading 3 ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ… ಗದಗನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ!