ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ..!

ನವದೆಹಲಿ:- ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. World Cup 2024: ಭಾರತ- ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕ್ಷಣಗಣನೆ ಶುರು..! ಮೋದಿ ಪಟ್ಟಾಭಿಷೇಕಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗಿದೆ. ಎನ್​ಡಿಎ ಮಿತ್ರರೊಂದಿಗೆ ಮತ್ತೊಮ್ಮೆ ದೇಶ ಆಳಲಿರುವ ಮೋದಿ ಸರ್ವಾನುಮತದಿಂದ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ. ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಲಿದ್ದಾರೆ. ಇನ್ನು ರಾಷ್ಟ್ರರಾಜಧಾನಿ … Continue reading ಕೆಲವೇ ಕ್ಷಣಗಳಲ್ಲಿ ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ..!